ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಪ್ರಶಸ್ತಿ ಪಡೆದ ಶಾರದಾ ವಿದ್ಯಾನಿಕೇತನ ವಿದ್ಯಾಥರ್ಿಗಳು ದಿನಾಂಕ 19/08/2017 ರಂದು ಜೆ.ಜಿ.ಆರ್.ವಿ.ಕೆ ಶಾಲೆ, ಬೆಂಗಳೂರಿನಲ್ಲಿ ಆಯೋಜಿಸಿಲಾದ ರಾಜ್ಯ ಮಟ್ಟದ ವಿದ್ಯಾಭಾರತಿ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ 17 ವರ್ಷ ವಯೋಮಿತಿಯ ವರ್ಗದ ಬಾಲಕರು, ಕ್ಷೇತ್ರೀಯ ಮಟ್ಟದ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿರುತ್ತಾರೆ. ಹಾಗೂ 19 ವರ್ಷ ವಯೋಮಿತಿಯ ಬಾಲಕಿಯರು ವಿಜೇತರಾಗಿ ಕ್ಷೇತ್ರೀಯ ಮಟ್ಟದ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿರುತ್ತಾರೆ. ಇದೇ ಸಂದರ್ಭದಲ್ಲಿ ನಡೆದ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿಯೂ…
Read Moreವಿದ್ಯಾಥರ್ಿ ಜೀವನದಲ್ಲಿ ಉತ್ತಮ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು : ಪ್ರೊ. ಎಂ. ಬಿ. ಪುರಾಣಿಕ್ ವಿದ್ಯಾಥರ್ಿಗಳು ತಮ್ಮ ವಿದ್ಯಾಥರ್ಿ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಅಧ್ಯಾತ್ಮಿಕ ಜೀವನಕ್ಕೂ ಮಹತ್ವವನ್ನು ನೀಡಿ, ಸಂಸ್ಕಾರಯುತ ಜೀವನವನ್ನು ತಮ್ಮದಾಗಿಸಿಕೊಳ್ಳಬೇಕೆಂದು ಹೇಳಿದರು. ಅವರು ತಲಪಾಡಿಯ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ಆಯೋಜಿಸಲಾದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಕ್ಕಳಿಗೆ ಕಿವಿಮಾತು ಹೇಳಿದರು.ಕಾರ್ಯಕ್ರಮದಲ್ಲಿ ಇನ್ನೊರ್ವ ಮುಖ್ಯ ಅಥಿತಿಯಾಗಿ ಭಾಗವಹಿಸಿದ ಸೀತಾರಾಮ್ ಭಟ್ರವರು ಶಾಲೆಯ ಅಭಿವೃದ್ದಿಯ ಬಗ್ಗೆ ಸಂತಸ ವ್ಯಕ್ತಪಡಿಸಿ, ವಿದ್ಯಾಥರ್ಿಗಳು ಸಕಾರಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದು…
Read Moreತಿರಂಗಕ್ಕಾಗಿ ಪ್ರಾಣವಪರ್ಿಸಿದ ಮಹಾತ್ಮರನ್ನು ನೆನೆಯೋಣ: ರವಿತೇಜ ಶಾಸ್ತ್ರಿ. ದೇಶಕ್ಕಾಗಿ ಬದುಕೋಣ, ದೇಶದ ಸತ್ಪ್ರಜೆಯಾಗಿ ಬದುಕಿ ದೇಶ ಸೇವೆ ಮಾಡೋಣ, ಇತಿಹಾಸದಿಂದ ಸ್ಪೂತರ್ಿ ಪಡೆದು, ದೇಶ ಕಟ್ಟುವ ಕೆಲಸದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳೋಣ, ಕ್ರಾಂತಿಕಾರಿಗಳಲ್ಲಿ ಒಬ್ಬರಾದ ವಾಸುದೇವ ಬಲವಂತ ಪಡ್ಕೆಯಂತಹ ಆದರ್ಶ ವ್ಯಕ್ತಿತ್ವವನ್ನು ನಮ್ಮದಾಗಿಸೋಣ ಎಂದು ಬೆಂಗಳೂರಿನ ಐಬಿಯಂ ಸಾಫ್ಟ್ವೇರ್ ಕಂಪನಿಯ ಉದ್ಯೋಗಿ ರವಿತೇಜ ಶಾಸ್ತ್ರಿ ಹೇಳಿದರು. ಅವರು ತಲಪಾಡಿಯ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ಜರುಗಿದ 71ನೇಯ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ದಿಕ್ಸೂಚಿ ಭಾಷಣ…
Read More
Recent Comments